Back to Languages

Kannada - Chapter 41 - Fussilat

Translation by Abdussalam Puthige — Permalink

Verse 9 — Surah Fussilat 41:9

ತರುವಾಯ ಅವನು ಆಕಾಶದೆಡೆಗೆ ಗಮನ ಹರಿಸಿದನು. ಅದು ಹೊಗೆಯಾಗಿತ್ತು. ಅವನು ಅದರೊಡನೆ (ಆಕಾಶದೊಡನೆ) ಹಾಗೂ ಭೂಮಿಯೊಡನೆ, ಇಷ್ಟವಿದ್ದರೂ, ಇಲ್ಲದಿದ್ದರೂ ನೀವಿಬ್ಬರೂ ಮುಂದೆ ಬನ್ನಿ ಎಂದನು. ಅವೆರಡೂ, ‘‘ನಾವು ಸಂತೋಷದಿಂದ ಬಂದಿರುವೆವು’’ ಎಂದವು