Back to Languages

Kannada - Chapter 42 - Ash-Shura

Translation by Abdussalam Puthige — Permalink

Verse 14 — Surah Ash-Shura 42:14

ಅಲ್ಲಾಹನ ಕರೆಗೆ ಓಗೊಟ್ಟ ಬಳಿಕ ಅವನ ವಿಷಯದಲ್ಲಿ ಜಗಳಾಡುವವರ ವಾದವು ಅವರ ಒಡೆಯನ ಬಳಿ ತೀರಾ ವ್ಯರ್ಥವಾಗಿದೆ. ಅವರ ಮೇಲೆ ಅಲ್ಲಾಹನ ಕ್ರೋಧವಿದೆ ಹಾಗೂ ಅವರಿಗೆ ಕಠಿಣ ಶಿಕ್ಷೆ ಸಿಗಲಿದೆ