Back to Languages

Kannada - Chapter 42 - Ash-Shura

Translation by Abdussalam Puthige — Permalink

Verse 20 — Surah Ash-Shura 42:20

(ಪುನರುತ್ಥಾನ ದಿನ) ಅಕ್ರಮಿಗಳು ತಮ್ಮ ಕೃತ್ಯಗಳ ಕಾರಣ ಭಯಭೀತರಾಗಿರುವುದನ್ನು ನೀವು ಕಾಣುವಿರಿ. ಆದರೆ ಅದು (ಅವರ ಕೃತ್ಯಗಳ ಫಲಿತಾಂಶವು) ಅವರ ಮುಂದೆ ಬಂದೇ ತೀರುವುದು. ಮತ್ತು ವಿಶ್ವಾಸಿಗಳು ಹಾಗೂ ಸತ್ಕರ್ಮಗಳನ್ನು ಮಾಡಿದವರು ಸ್ವರ್ಗದ ತೋಟಗಳಲ್ಲಿರುವರು. ಅವರಿಗೆ ಅವರ ಒಡೆಯನ ಬಳಿ, ಅವರು ಬಯಸಿದ್ದೆಲ್ಲವೂ ಸಿಗುವುದು. ಇದುವೇ ಮಹಾ ಅನುಗ್ರಹವಾಗಿದೆ