Back to Languages

Kannada - Chapter 42 - Ash-Shura

Translation by Abdussalam Puthige — Permalink

Verse 22 — Surah Ash-Shura 42:22

ಈತನು ಅಲ್ಲಾಹನ ಮೇಲೆ ಸುಳ್ಳಾರೋಪ ಹೊರಿಸುತ್ತಿದ್ದಾನೆಂದು ಅವರು ಹೇಳುತ್ತಿದ್ದಾರೆಯೇ? ಅಲ್ಲಾಹನು ಬಯಸಿದ್ದರೆ ನಿಮ್ಮ ಮನಸ್ಸಿಗೆ ಮುದ್ರೆಯೊತ್ತಿ ಬಿಡುತ್ತಿದ್ದನು. ಅಲ್ಲಾಹನು ಮಿಥ್ಯವನ್ನು ಅಳಿಸಿ ಬಿಡುತ್ತಾನೆ ಮತ್ತು ತನ್ನ ನುಡಿಗಳ ಮೂಲಕ ಸತ್ಯವನ್ನು ಸಾಬೀತು ಪಡಿಸುತ್ತಾನೆ. ಅವನು ಮನಸ್ಸುಗಳ ಒಳಗಿನ ವಿಚಾರಗಳನ್ನೂ ಬಲ್ಲವನಾಗಿದ್ದಾನೆ