Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 42 - Ash-Shura
Translation by Abdussalam Puthige — Permalink
Verse 23 — Surah Ash-Shura 42:23
ಮತ್ತು ಅವನೇ (ಅಲ್ಲಾಹನೇ) ತನ್ನ ದಾಸರಿಂದ ಪಶ್ಚಾತ್ತಾಪ ಸ್ವೀಕರಿಸುವವನು ಹಾಗೂ ಪಾಪಗಳನ್ನು ಕ್ಷಮಿಸುವವನು ಮತ್ತು ನೀವು ಮಾಡುವ ಎಲ್ಲವನ್ನೂ ಬಲ್ಲವನಾಗಿದ್ದಾನೆ