Back to Languages

Kannada - Chapter 42 - Ash-Shura

Translation by Abdussalam Puthige — Permalink

Verse 26 — Surah Ash-Shura 42:26

ಮತ್ತು ಅವರು ನಿರಾಶರಾಗಿ ಬಿಟ್ಟ ಬಳಿಕ ಮಳೆ ಸುರಿಸುವವನು ಹಾಗೂ ತನ್ನ ಅನುಗ್ರಹವನ್ನು ಎಲ್ಲೆಡೆಗೆ ತಲುಪಿಸುವವನು ಅವನೇ. ಅವನು ಪೋಷಕನೂ, ಪ್ರಶಂಸಾರ್ಹನೂ ಆಗಿದ್ದಾನೆ