Back to Languages

Kannada - Chapter 42 - Ash-Shura

Translation by Abdussalam Puthige — Permalink

Verse 27 — Surah Ash-Shura 42:27

ಆಕಾಶಗಳ ಹಾಗೂ ಭೂಮಿಯ ಸೃಷ್ಟಿ ಮತ್ತು ಅವುಗಳಲ್ಲಿ ಅವನು ಹರಡಿರುವ ಜೀವಿಗಳೆಲ್ಲಾ ಅವನ ಪುರಾವೆಗಳ ಸಾಲಿಗೆ ಸೇರಿವೆ. ಮತ್ತು ತಾನಿಚ್ಛಿಸಿದಾಗ ಅವರನ್ನೆಲ್ಲಾ ಒಂದೆಡೆ ಸೇರಿಸಲು ಅವನು ಸಮರ್ಥನಾಗಿದ್ದಾನೆ