Back to Languages

Kannada - Chapter 42 - Ash-Shura

Translation by Abdussalam Puthige — Permalink

Verse 29 — Surah Ash-Shura 42:29

ಭೂಮಿಯಲ್ಲಿ (ಅವನನ್ನು) ಮಣಿಸಲು ನಿಮ್ಮಿಂದ ಸಾಧ್ಯವಿಲ್ಲ. ಅವನ ಹೊರತು ನಿಮಗೆ ಬೇರೆ ಪೋಷಕರಾಗಲಿ, ಸಹಾಯಕರಾಗಲಿ ಇಲ್ಲ