Back to Languages

Kannada - Chapter 42 - Ash-Shura

Translation by Abdussalam Puthige — Permalink

Verse 3 — Surah Ash-Shura 42:3

ಅವರ ಮೇಲಿಂದ ಆಕಾಶಗಳು ಸಿಡಿದು ಬೀಳುವ ಸಾಧ್ಯತೆ ಇದೆ. (ಅದರೆ) ಮಲಕ್‌ಗಳು ತಮ್ಮ ಒಡೆಯನ ಗುಣಗಾನ ಮಾಡುತ್ತಾ ಅವನ ಪಾವಿತ್ರವನ್ನು ಜಪಿಸುತ್ತಿದ್ದಾರೆ. ಮತ್ತು ಭೂಮಿಯಲ್ಲಿರುವವರ ಪರವಾಗಿ ಕ್ಷಮೆಯಾಚಿಸುತ್ತಿದ್ದಾರೆ. ನಿಮಗೆ ತಿಳಿದಿರಲಿ; ಅಲ್ಲಾಹನು ತುಂಬಾ ಕ್ಷಮಾಶೀಲನೂ ಕರುಣಾಳುವೂ ಆಗಿರುವನು