Back to Languages

Kannada - Chapter 42 - Ash-Shura

Translation by Abdussalam Puthige — Permalink

Verse 31 — Surah Ash-Shura 42:31

ಅವನು ಬಯಸಿದರೆ ಗಾಳಿಯನ್ನು ತಡೆದು ಅವುಗಳನ್ನು (ಹಡಗುಗಳನ್ನು) ಅದರ (ಸಮುದ್ರದ) ತಟದಲ್ಲೇ ನಿಲ್ಲಿಸಿಬಿಡಬಹುದು. ಸಹನಶೀಲರಾಗಿರುವ ಹಾಗೂ ಕೃತಜ್ಞರಾಗಿರುವ ಪ್ರತಿಯೊಬ್ಬರಿಗೆ ಇದರಲ್ಲಿ ಖಂಡಿತ ಪಾಠವಿದೆ