Back to Languages

Kannada - Chapter 42 - Ash-Shura

Translation by Abdussalam Puthige — Permalink

Verse 36 — Surah Ash-Shura 42:36

ಮತ್ತು ಅವರು, ತಮ್ಮ ಒಡೆಯನ ಕರೆಗೆ ಓಗೊಡುವವರು ಹಾಗೂ ನಮಾಝನ್ನು ಪಾಲಿಸುವವರಾಗಿರುತ್ತಾರೆ. ಅವರ ವ್ಯವಹಾರಗಳೆಲ್ಲಾ ಪರಸ್ಪರ ಸಮಾಲೋಚನೆಯಿಂದ ನಡೆಯುತ್ತವೆ ಮತ್ತು ನಾವು ಅವರಿಗೆ ನೀಡಿರುವುದನ್ನು ಅವರು ಖರ್ಚು ಮಾಡುತ್ತಾರೆ