Back to Languages

Kannada - Chapter 42 - Ash-Shura

Translation by Abdussalam Puthige — Permalink

Verse 38 — Surah Ash-Shura 42:38

ಕೆಡುಕಿಗೆ, ಅಷ್ಟು ಮಾತ್ರ ಕೆಡುಕು ಪ್ರತಿಕ್ರಮವಾಗಿರುತ್ತದೆ. ಇನ್ನು, ಕ್ಷಮಿಸಿಬಿಟ್ಟು (ಸಂಬಂಧ) ಸುಧಾರಣೆ ಮಾಡಿಕೊಂಡವನಿಗೆ ಪ್ರತಿಫಲ ನೀಡುವ ಹೊಣೆ ಅಲ್ಲಾಹನ ಮೇಲಿದೆ. ಅವನು ಅಕ್ರಮಿಗಳನ್ನು ಖಂಡಿತ ಪ್ರೀತಿಸುವುದಿಲ್ಲ