Back to Languages

Kannada - Chapter 42 - Ash-Shura

Translation by Abdussalam Puthige — Permalink

Verse 4 — Surah Ash-Shura 42:4

(ದೂತರೇ,) ತನ್ನ (ಅಲ್ಲಾಹನ) ಹೊರತು ಇತರರನ್ನು ತಮ್ಮ ಪೋಷಕರಾಗಿಸಿಕೊಂಡವರ ಪಾಲಿಗೆ ಅಲ್ಲಾಹನೇ ಮೇಲ್ವಿಚಾರಕನಾಗಿದ್ದಾನೆ. ಅವರ ವಿಷಯದಲ್ಲಿ ನೀವೇನೂ ಹೊಣೆಗಾರರಲ್ಲ