Back to Languages

Kannada - Chapter 42 - Ash-Shura

Translation by Abdussalam Puthige — Permalink

Verse 40 — Surah Ash-Shura 42:40

ಆದರೆ ಜನರ ಮೇಲೆ ಅಕ್ರಮವೆಸಗುತ್ತಾ, ಅನ್ಯಾಯವಾಗಿ ಭೂಮಿಯಲ್ಲಿ ಅಶಾಂತಿಯನ್ನು ಹಬ್ಬುತ್ತಿರುವವರ ವಿರುದ್ಧ ಪ್ರತಿಕ್ರಮಕ್ಕೆ ಅವಕಾಶವಿದೆ. ಅವರಿಗೆ ಭಾರೀ ಕಠಿಣ ಶಿಕ್ಷೆ ಕಾದಿದೆ