Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 42 - Ash-Shura
Translation by Abdussalam Puthige — Permalink
Verse 48 — Surah Ash-Shura 42:48
ಅಥವಾ ಅವನು ಜೊತೆ ಜೊತೆಯಾಗಿ ಪುತ್ರರನ್ನೂ ಪುತ್ರಿಯರನ್ನೂ ನೀಡುತ್ತಾನೆ ಮತ್ತು ತಾನಿಚ್ಛಿಸಿದವರನ್ನು ಸಂತಾನರಹಿತರಾಗಿಸುತ್ತಾನೆ. ಅವನು ಖಂಡಿತ ಬಲ್ಲವನು ಹಾಗೂ ಸರ್ವ ಶಕ್ತನಾಗಿದ್ದಾನೆ