Back to Languages

Kannada - Chapter 42 - Ash-Shura

Translation by Abdussalam Puthige — Permalink

Verse 5 — Surah Ash-Shura 42:5

ಈ ರೀತಿ ನಾವು ನಿಮಗೆ ದಿವ್ಯವಾಣಿಯ ಮೂಲಕ ಅರಬೀ ಭಾಷೆಯ ಕುರ್‌ಆನ್‌ಅನ್ನು ನೀಡಿರುವೆವು. ನೀವು ಕೇಂದ್ರ ನಗರ (ಮಕ್ಕಾ)ದವರನ್ನು ಮತ್ತು ಅದರ ಸುತ್ತಮುತ್ತಲಿನವರನ್ನು ಎಚ್ಚರಿಸಬೇಕೆಂದು ಹಾಗೂ ನೀವು, ನಿಸ್ಸಂದೇಹವಾಗಿ ಬರಲಿರುವ ಸಮ್ಮೇಳನದ ದಿನ (ಪುನರುತ್ಥಾನ)ದ ಕುರಿತು ಮುನ್ನೆಚ್ಚರಿಕೆ ನೀಡಬೇಕೆಂದು. ಕೊನೆಗೆ ಒಂದು ಪಂಗಡವು ಸ್ವರ್ಗದಲ್ಲಿರುವುದು ಮತ್ತು ಇನ್ನೊಂದು ಪಂಗಡವು ನರಕದಲ್ಲಿರುವುದು