Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 42 - Ash-Shura
Translation by Abdussalam Puthige — Permalink
Verse 51 — Surah Ash-Shura 42:51
ಆಕಾಶಗಳಲ್ಲಿ ಹಾಗೂ ಭೂಮಿಯಲ್ಲಿರುವ ಎಲ್ಲವೂ ಯಾರಿಗೆ ಸೇರಿವೆಯೋ ಆ ಅಲ್ಲಾಹನ ದಾರಿಯೆಡೆಗೆ. ತಿಳಿದಿರಲಿ! ಎಲ್ಲ ವಿಷಯಗಳು ಅಂತಿಮವಾಗಿ ಅಲ್ಲಾಹನೆಡೆಗೇ ತಲುಪುತ್ತವೆ