Back to Languages

Kannada - Chapter 42 - Ash-Shura

Translation by Abdussalam Puthige — Permalink

Verse 6 — Surah Ash-Shura 42:6

ಅಲ್ಲಾಹನು ಬಯಸಿದ್ದರೆ ಅವರನ್ನೆಲ್ಲಾ ಒಂದೇ ಸಮುದಾಯವಾಗಿಸಿ ಬಿಡುತ್ತಿದ್ದನು. ಆದರೆ ಅವನು ತಾನಿಚ್ಛಿಸಿದವರನ್ನು ಮಾತ್ರ ತನ್ನ ಕೃಪಾಶ್ರಯದೊಳಗೆ ಸೇರಿಸುತ್ತಾನೆ. ಅಕ್ರಮಿಗಳಿಗೆ ಪೋಷಕರಾಗಲಿ ರಕ್ಷಕರಾಗಲಿ ಯಾರೂ ಇಲ್ಲ