Back to Languages

Kannada - Chapter 43 - Az-Zukhruf

Translation by Abdussalam Puthige — Permalink

Verse 11 — Surah Az-Zukhruf 43:11

– ಮತ್ತು ನೀವು ಅವುಗಳ ಮೇಲೆ ಸವಾರರಾಗಬೇಕೆಂದು. ನೀವು ಅವುಗಳ ಮೇಲೆ ಸವಾರರಾಗುವಾಗ ಅಲ್ಲಾಹನ ಅನುಗ್ರಹವನ್ನು ಸ್ಮರಿಸುತ್ತಾ ಹೇಳಿರಿ; ‘‘ಇದನ್ನು ನಮಗೆ ಅಧೀನಗೊಳಿಸಿಕೊಟ್ಟವನು ಪಾವನನು. ಅನ್ಯಥಾ ಇದನ್ನು ನಿಯಂತ್ರಿಸಲು ನಮಗೆ ಸಾಧ್ಯವಿರಲಿಲ್ಲ’’