Back to Languages

Kannada - Chapter 43 - Az-Zukhruf

Translation by Abdussalam Puthige — Permalink

Verse 13 — Surah Az-Zukhruf 43:13

ಅವರು ಅವನ ದಾಸರಲ್ಲಿ ಕೆಲವರನ್ನು ಅವನ ಭಾಗಗಳೆಂದು ಪರಿಗಣಿಸಿದ್ದಾರೆ. ಖಂಡಿತವಾಗಿಯೂ ಮಾನವನು ಸ್ಪಷ್ಟ ಕೃತಘ್ನನಾಗಿದ್ದಾನೆ