Back to Languages

Kannada - Chapter 43 - Az-Zukhruf

Translation by Abdussalam Puthige — Permalink

Verse 17 — Surah Az-Zukhruf 43:17

ಅವರು ಆ ಪರಮ ದಯಾಳುವಿನ ದಾಸರಾದ ಮಲಕ್‌ಗಳನ್ನು ಸ್ತ್ರೀಯರೆಂದು ಪರಿಗಣಿಸುತ್ತಾರೆ. ಅವರನ್ನು (ಮಲಕ್‌ಗಳನ್ನು) ಸೃಷ್ಟಿಸುವಾಗ ಇವರೇನು ನೋಡಿದ್ದರೇ? ಅವರ ಹೇಳಿಕೆಯನ್ನು ಬರೆದಿಡಲಾಗುವುದು ಮತ್ತು ಅವರನ್ನು ಪ್ರಶ್ನಿಸಲಾಗುವುದು