Back to Languages

Kannada - Chapter 43 - Az-Zukhruf

Translation by Abdussalam Puthige — Permalink

Verse 18 — Surah Az-Zukhruf 43:18

ಆ ಪರಮ ದಯಾಳುವು ಬಯಸಿದ್ದರೆ, ನಾವು (ಅನ್ಯರನ್ನು) ಪೂಜಿಸುತ್ತಿರಲಿಲ್ಲ ಎಂದು ಅವರು ಹೇಳುತ್ತಾರೆ. ನಿಜವಾಗಿ ಅವರಿಗೆ ಅದರ ಅರಿವಿಲ್ಲ. ಅವರು ಕೇವಲ ಊಹಿಸುತ್ತಿದ್ದಾರೆ