Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 43 - Az-Zukhruf
Translation by Abdussalam Puthige — Permalink
Verse 24 — Surah Az-Zukhruf 43:24
ಇಬ್ರಾಹೀಮರು ತಮ್ಮ ತಂದೆಯೊಡನೆ ಹಾಗೂ ತಮ್ಮ ಜನಾಂಗದವರೊಡನೆ ಹೇಳಿದರು;‘‘ನೀವು ಪೂಜಿಸುವ ಎಲ್ಲವುಗಳಿಂದ ನಾನು ಸಂಪೂರ್ಣ ಮುಕ್ತನಾಗಿದ್ದೇನೆ -’’