Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 43 - Az-Zukhruf
Translation by Abdussalam Puthige — Permalink
Verse 26 — Surah Az-Zukhruf 43:26
ಅವರು ಇದನ್ನು ( ಈ ಧೋರಣೆಯನ್ನು) ಶಾಶ್ವತ ವಚನದ ರೂಪದಲ್ಲಿ ತಮ್ಮ ಮುಂದಿನವರಲ್ಲಿ ಉಳಿಸಿದರು – ಅವರು (ಸತ್ಯದೆಡೆಗೆ) ಮರಳಬೇಕೆಂದು