Back to Languages

Kannada - Chapter 43 - Az-Zukhruf

Translation by Abdussalam Puthige — Permalink

Verse 27 — Surah Az-Zukhruf 43:27

ನಾನು ಅವರಿಗೂ ಅವರ ಪೂರ್ವಜರಿಗೂ ಸಾಕಷ್ಟು ಸಂಪತ್ತನ್ನು ನೀಡಿದೆನು. ಕೊನೆಗೆ ಅವರ ಬಳಿಗೆ ಸತ್ಯವು ಬಂದಿತು ಹಾಗೂ ಸುಸ್ಪಷ್ಟ ದೂತರೂ ಬಂದರು