Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 43 - Az-Zukhruf
Translation by Abdussalam Puthige — Permalink
Verse 29 — Surah Az-Zukhruf 43:29
ಮತ್ತು ಅವರು, ‘‘ಈ ಕುರ್‌ಆನನ್ನು ಎರಡು ನಗರ (ಮಕ್ಕಃ ಮತ್ತು ತಾಯಿಫ್)ಗಳ ಯಾರಾದರೊಬ್ಬ ದೊಡ್ಡ ವ್ಯಕ್ತಿಗೆ ಯಾಕೆ ಇಳಿಸಿಕೊಡಲಾಗಿಲ್ಲ?’’ ಎಂದು ಕೇಳುತ್ತಾರೆ