Back to Languages

Kannada - Chapter 43 - Az-Zukhruf

Translation by Abdussalam Puthige — Permalink

Verse 30 — Surah Az-Zukhruf 43:30

ನಿಮ್ಮ ಒಡೆಯನ ಅನುಗ್ರಹಗಳನ್ನು ವಿತರಿಸುವವರು ಅವರೇನು? ನಿಜವಾಗಿ ಇಹಲೋಕದ ಜೀವನದಲ್ಲಿ ಅವರ ಆದಾಯವನ್ನು ಅವರ ನಡುವೆ ನಾವೇ ವಿತರಿಸುತ್ತೇವೆ ಮತ್ತು ನಾವೇ ಅವರಲ್ಲಿ ಕೆಲವರಿಗೆ ಇತರ ಕೆಲವರಿಗಿಂತ ಹೆಚ್ಚಿನ ಸ್ಥಾನಮಾನವನ್ನು ನೀಡಿರುತ್ತೇವೆ – ಅವರು ಪರಸ್ಪರರಿಂದ ಸೇವೆಯನ್ನು ಪಡೆಯಲೆಂದು. ನಿಜವಾಗಿ ನಿಮ್ಮ ಒಡೆಯನ ಕೃಪೆಯು ಅವರು ಸಂಗ್ರಹಿಸುವ ಎಲ್ಲವುಗಳಿಗಿಂತ ಉತ್ತಮವಾಗಿದೆ