Back to Languages

Kannada - Chapter 43 - Az-Zukhruf

Translation by Abdussalam Puthige — Permalink

Verse 34 — Surah Az-Zukhruf 43:34

ಪರಮ ದಯಾಳುವನ್ನು ನೆನಪಿಸುವ ವಿಷಯದಲ್ಲಿ ಆಲಸ್ಯ ತೋರುವಾತನ ಮೇಲೆ ನಾವು ಶೈತಾನನನ್ನು ಹೇರಿ ಬಿಡುತ್ತೇವೆ. ಆ ಬಳಿಕ ಅವನೇ ಆತನ ಸಂಗಾತಿಯಾಗಿರುತ್ತಾನೆ