Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 43 - Az-Zukhruf
Translation by Abdussalam Puthige — Permalink
Verse 35 — Surah Az-Zukhruf 43:35
ಮತ್ತು ಅವರು (ಶೈತಾನರು) ಅವರನ್ನು ಸರಿದಾರಿಯಿಂದ ತಡೆದು ದೂರವಿಡುತ್ತಾರೆ. ಆದರೆ, ಅವರು ತಾವು ಸನ್ಮಾರ್ಗದಲ್ಲಿದ್ದೇವೆ ಎಂದು ಭಾವಿಸಿ ಕೊಂಡಿರುತ್ತಾರೆ