Back to Languages

Kannada - Chapter 43 - Az-Zukhruf

Translation by Abdussalam Puthige — Permalink

Verse 51 — Surah Az-Zukhruf 43:51

(ಅತನು ನಿಜಕ್ಕೂ ದೇವ ದೂತನಾಗಿದ್ದರೆ) ಅವನಿಗೆ ಚಿನ್ನದ ಬಳೆಗಳನ್ನೇಕೆ ನೀಡಲಾಗಿಲ್ಲ? ಅಥವಾ ಅವನ ಜೊತೆ ಸಾಲುಗಟ್ಟಿರುವ ಮಲಕ್‌ಗಳೇಕೆ ಬಂದಿಲ್ಲ