Back to Languages

Kannada - Chapter 43 - Az-Zukhruf

Translation by Abdussalam Puthige — Permalink

Verse 57 — Surah Az-Zukhruf 43:57

ಅವರು (ಈಸಾ) ನಮ್ಮಿಂದ ಬಹುಮಾನಿತರಾಗಿದ್ದ ಒಬ್ಬ ದಾಸರಾಗಿದ್ದರು. ನಾವು ಅವರನ್ನು ಇಸ್ರಾಈಲರ ಸಂತತಿಗಳಿಗೆ ಆದರ್ಶವಾಗಿಸಿದ್ದೆವು