Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 43 - Az-Zukhruf
Translation by Abdussalam Puthige — Permalink
Verse 59 — Surah Az-Zukhruf 43:59
ಅವರು ಖಂಡಿತ ಅಂತಿಮ ಘಳಿಗೆಯ ಒಂದು ಸೂಚನೆಯಾಗಿದ್ದಾರೆ. ನೀವು ಆ ಕುರಿತು ಸಂಶಯಿಸಬೇಡಿ ಮತ್ತು ನನ್ನನ್ನು ಅನುಸರಿಸಿರಿ. ಇದುವೇ ನೇರಮಾರ್ಗವಾಗಿದೆ