Back to Languages

Kannada - Chapter 43 - Az-Zukhruf

Translation by Abdussalam Puthige — Permalink

Verse 62 — Surah Az-Zukhruf 43:62

ಅಲ್ಲಾಹನು ಖಂಡಿತ ನನ್ನ ಒಡೆಯನೂ ಹೌದು, ನಿಮ್ಮ ಒಡೆಯನೂ ಹೌದು. ನೀವು ಅವನನ್ನೇ ಪೂಜಿಸಿರಿ. ಅದುವೇ ನೇರ ಮಾರ್ಗ