Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 43 - Az-Zukhruf
Translation by Abdussalam Puthige — Permalink
Verse 63 — Surah Az-Zukhruf 43:63
ಆ ಬಳಿಕ ವಿವಿಧ ಗುಂಪುಗಳು ಪರಸ್ಪರ ಭಿನ್ನಾಭಿಪ್ರಾಯ ತಾಳಿದವು. ಅಕ್ರಮಿಗಳಿಗೆ, ಒಂದು ಕಠಿಣ ದಿನದ ಶಿಕ್ಷೆಯ ಮೂಲಕ ವಿನಾಶವಿದೆ