Back to Languages

Kannada - Chapter 43 - Az-Zukhruf

Translation by Abdussalam Puthige — Permalink

Verse 64 — Surah Az-Zukhruf 43:64

ಅವರು ಕಾಯುತ್ತಿರುವುದು ಅಂತಿಮ ಘಳಿಗೆಯನ್ನೇ ತಾನೇ? ಅದು, ಅವರಿಗೆ ಅರಿವೇ ಇಲ್ಲದ ಸ್ಥಿತಿಯಲ್ಲಿ ಹಠಾತ್ತನೆ ಅವರ ಮೇಲೆ ಬಂದೆರಗಲಿದೆ