Back to Languages

Kannada - Chapter 43 - Az-Zukhruf

Translation by Abdussalam Puthige — Permalink

Verse 68 — Surah Az-Zukhruf 43:68

(ಅವರೊಡನೆ ಹೇಳಲಾಗುವುದು;) ‘‘ನೀವು ಮತ್ತು ನಿಮ್ಮ ಜೀವನ ಸಂಗಾತಿಗಳು ಸ್ವರ್ಗದೊಳಗೆ ಪ್ರವೇಶಿಸಿರಿ. ನಿಮ್ಮನ್ನು ಸಂತೋಷ ಪಡಿಸಲಾಗುವುದು’’