Back to Languages

Kannada - Chapter 43 - Az-Zukhruf

Translation by Abdussalam Puthige — Permalink

Verse 69 — Surah Az-Zukhruf 43:69

ಚಿನ್ನದ ತಟ್ಟೆ ಹಾಗೂ ಲೋಟೆಗಳನ್ನು ಅವರ ಮುಂದಿಡಲಾಗುವುದು. ಮನಸ್ಸುಗಳು ಅಪೇಕ್ಷಿಸುವ ಹಾಗೂ ಕಣ್ಣುಗಳಿಗೆ ರುಚಿಸುವ ಎಲ್ಲವೂ ಅಲ್ಲಿರುವುದು ಮತ್ತು ಅಲ್ಲಿ ನೀವು ಸದಾಕಾಲ ಇರುವಿರಿ