Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 43 - Az-Zukhruf
Translation by Abdussalam Puthige — Permalink
Verse 7 — Surah Az-Zukhruf 43:7
ನೀವು ಅವರೊಡನೆ, ಆಕಾಶಗಳನ್ನು ಹಾಗೂ ಭೂಮಿಯನ್ನು ಸೃಷ್ಟಿಸಿದವನು ಯಾರೆಂದು ಕೇಳಿದರೆ, ಪ್ರಬಲನಾಗಿರುವ, ಎಲ್ಲವನ್ನೂ ಬಲ್ಲವನು ಅವುಗಳನ್ನು ಸೃಷ್ಟಿಸಿರುವನೆಂದು ಅವರು ಖಂಡಿತ ಹೇಳುವರು