Back to Languages

Kannada - Chapter 43 - Az-Zukhruf

Translation by Abdussalam Puthige — Permalink

Verse 74 — Surah Az-Zukhruf 43:74

ನಾವೇನೂ ಅವರ ಮೇಲೆ ಅಕ್ರಮವೆಸಗಲಿಲ್ಲ. ಅವರು ಸ್ವತಃ ಅಕ್ರಮಿಗಳಾಗಿದ್ದರು