Back to Languages

Kannada - Chapter 43 - Az-Zukhruf

Translation by Abdussalam Puthige — Permalink

Verse 78 — Surah Az-Zukhruf 43:78

ಅವರೇನು, ನಾವು ಅವರ ಪಿಸುಮಾತುಗಳನ್ನು ಹಾಗೂ ಗುಟ್ಟಿನ ಸಂಭಾಷಣೆಗಳನ್ನು ಆಲಿಸುತ್ತಿಲ್ಲವೆಂದು ಭಾವಿಸಿದ್ದಾರೆಯೇ? ಯಾಕಿಲ್ಲ? ಅವರ ಬಳಿಯಲ್ಲೇ ಇರುವ ನಮ್ಮ ದೂತರು (ಮಲಕ್‌ಗಳು) ಅದನ್ನು ಬರೆದಿಡುತ್ತಾರೆ