Back to Languages

Kannada - Chapter 43 - Az-Zukhruf

Translation by Abdussalam Puthige — Permalink

Verse 79 — Surah Az-Zukhruf 43:79

(ದೂತರೇ,) ಹೇಳಿರಿ; ಒಂದು ವೇಳೆ ಆ ಪರಮ ದಯಾಳುವಿಗೆ ಒಬ್ಬ ಪುತ್ರನು ಇದ್ದಿದ್ದರೆ, (ಅವನನ್ನು) ಪೂಜಿಸುವವರಲ್ಲಿ ನಾನೇ ಮೊದಲಿಗನಾಗಿರುತ್ತಿದ್ದೆ