Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 43 - Az-Zukhruf
Translation by Abdussalam Puthige — Permalink
Verse 80 — Surah Az-Zukhruf 43:80
ಆಕಾಶಗಳ ಮತ್ತು ಭೂಮಿಯ ಒಡೆಯನು ಹಾಗೂ ವಿಶ್ವ ಸಿಂಹಾಸನದ ಒಡೆಯನು ಅವರು ಆರೋಪಿಸುವ ಎಲ್ಲ ಗುಣಗಳಿಂದ ಮುಕ್ತನಾಗಿದ್ದು ಪಾವನನಾಗಿದ್ದಾನೆ