Back to Languages

Kannada - Chapter 43 - Az-Zukhruf

Translation by Abdussalam Puthige — Permalink

Verse 82 — Surah Az-Zukhruf 43:82

ಆಕಾಶದಲ್ಲೂ ಅವನೇ (ಅಲ್ಲಾಹನೇ) ದೇವರು ಮತ್ತು ಭೂಮಿಯಲ್ಲೂ ಅವನೇ ದೇವರು. ಅವನು ತುಂಬಾ ಯುಕ್ತಿವಂತನೂ ಜ್ಞಾನವುಳ್ಳವನೂ ಆಗಿದ್ದಾನೆ