Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 43 - Az-Zukhruf
Translation by Abdussalam Puthige — Permalink
Verse 87 — Surah Az-Zukhruf 43:87
(ದೂತರೇ,) ನೀವು ಅವರನ್ನು ಕಡೆಗಣಿಸಿರಿ ಮತ್ತು ‘ಸಲಾಮ್’ (ನಿಮಗೆ ಶಾಂತಿ ಸಿಗಲಿ) ಎಂದು ಹೇಳಿರಿ. ಬೇಗನೇ ಅವರು ಅರಿಯುವರು