Back to Languages

Kannada - Chapter 43 - Az-Zukhruf

Translation by Abdussalam Puthige — Permalink

Verse 9 — Surah Az-Zukhruf 43:9

ಅವನೇ ನಿರ್ದಿಷ್ಟ ಪ್ರಮಾಣದಲ್ಲಿ ಆಕಾಶದಿಂದ ನೀರನ್ನು ಸುರಿಸಿದವನು. ಆ ಮೂಲಕ ನಾವು ಮೃತವಾಗಿದ್ದ ನಾಡನ್ನು ಜೀವಂತಗೊಳಿಸಿದೆವು. ಇದೇ ರೀತಿ ನಿಮ್ಮನ್ನು (ಮೃತ ಸ್ಥಿತಿಯಿಂದ) ಹೊರತೆಗೆಯಲಾಗುವುದು