Back to Languages

Kannada - Chapter 44 - Ad-Dukhan

Translation by Abdussalam Puthige — Permalink

Verse 18 — Surah Ad-Dukhan 44:18

ಮತ್ತು ನೀವು ನನ್ನನ್ನು ಕಲ್ಲೆಸೆದು ಕೊಲ್ಲುವ ವಿರುದ್ಧ ನಾನು ನನ್ನೊಡೆಯನೂ ನಿಮ್ಮೊಡೆಯನೂ ಆಗಿರುವಾತನ ರಕ್ಷಣೆಯನ್ನು ಕೋರುತ್ತೇನೆ