Back to Languages

Kannada - Chapter 44 - Ad-Dukhan

Translation by Abdussalam Puthige — Permalink

Verse 35 — Surah Ad-Dukhan 44:35

ಅವರು ಉತ್ತಮರೋ ಅಥವಾ ತುಬ್ಬಅ್ ಜನಾಂಗದವರು ಹಾಗೂ ಅವರಿಗಿಂತ ಹಿಂದೆ ಇದ್ದವರು ಉತ್ತಮರೋ? ನಾವು ಅವರನ್ನು ನಾಶ ಮಾಡಿದೆವು. ಅವರು ಅಪರಾಧಿಗಳಾಗಿದ್ದರು