Back to Languages

Kannada - Chapter 44 - Ad-Dukhan

Translation by Abdussalam Puthige — Permalink

Verse 5 — Surah Ad-Dukhan 44:5

ಅವನು ಆಕಾಶಗಳ ಹಾಗೂ ಭೂಮಿಯ ಮತ್ತು ಅವುಗಳ ನಡುವೆ ಇರುವ ಎಲ್ಲವುಗಳ ಒಡೆಯನಾಗಿದ್ದಾನೆ – ನೀವು ಅಚಲ ನಂಬಿಕೆ ಉಳ್ಳವರಾಗಿದ್ದರೆ (ಇದು ನಿಮಗೆ ಮನವರಿಕೆಯಾಗಿರುತ್ತದೆ)