Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 44 - Ad-Dukhan
Translation by Abdussalam Puthige — Permalink
Verse 6 — Surah Ad-Dukhan 44:6
ಅವನ ಹೊರತು ಬೇರೆ ದೇವರಿಲ್ಲ. ಅವನೇ ಜೀವಂತಗೊಳಿಸುವವನು ಮತ್ತು ಮರಣ ನೀಡುವವನು. ಅವನೇ ನಿಮ್ಮೊಡೆಯನು ಮತ್ತು ನಿಮ್ಮ ಹಿಂದಿನ ಪೂರ್ವಜರ ಒಡೆಯನು