Back to Languages

Kannada - Chapter 45 - Al-Jathiyah

Translation by Abdussalam Puthige — Permalink

Verse 10 — Surah Al-Jathiyah 45:10

ಸಮುದ್ರದಲ್ಲಿ ತನ್ನ ಆದೇಶಾನುಸಾರ ಹಡಗುಗಳು ತೇಲುವಂತೆ ಹಾಗೂ ಆ ಮೂಲಕ ನೀವು ಅವನ ಅನುಗ್ರಹವನ್ನು ಹುಡುಕುವಂತೆ, ಸಮುದ್ರವನ್ನು ನಿಮಗೆ ವಿಧೇಯಗೊಳಿಸಿರುವವನು ಅಲ್ಲಾಹನು. ನೀವು ಅವನಿಗೆ ಕೃತಜ್ಞರಾಗಬೇಕೆಂದು (ಅವನು ಇದನ್ನು ಮಾಡಿರುವನು)